*600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ*

ಪ್ರಗತಿವಾಹಿನಿ ಸುದ್ದಿ: ಭಾರತದ ಪ್ರಮುಖ ಏರೋಸ್ಪೇಸ್ ಕಂಪನಿಗಳಲ್ಲಿ ಒಂದಾದ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್ ಮತ್ತು ಪ್ರಮುಖ ಬ್ಯಾಟರಿ ತಯಾರಕರಾದ ಎಕ್ಸೈಡ್ ಎನರ್ಜಿ ಕಂಪನಿಯು ಜಿಟಿಟಿಸಿಯಲ್ಲಿ ತರಬೇತಿ ಪಡೆದಿರುವ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿದೆ. ಈ ಕುರಿತು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರ ಸಮ್ಮುಖದಲ್ಲಿ ರಾಜಾಜಿನಗರ ಜಿಟಿಟಿಸಿ ಕ್ಯಾಂಪಸ್‌ನಲ್ಲಿ ಬುಧವಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಟ್ಯೂಬ್‌ಗಳು ಮತ್ತು ನಾಳಗಳು, ಉಪಗ್ರಹ ಸಂವಹನ ವ್ಯವಸ್ಥೆಗಳು, ಉಷ್ಣ … Continue reading *600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ*