*ಗ್ಯಾರಂಟಿ ಫಲಾನುಭವಿ ಮಹಿಳೆಯರು ಸುಳ್ಳೋತ್ಪಾದಕರ ಮುಖಕ್ಕೆ ಉತ್ತರ ಕೊಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಪ್ರಗತಿವಾಹಿನಿ ಸುದ್ದಿ: ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ, ಒಂದೇ ದಿನ 697.27 ಕೋಟಿ ರೂ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದರು.Home add -Advt ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಸರ್ಕಾರದಲ್ಲಿ ಹಣ ಇಲ್ಲ ಎಂದು ಸುಳ್ಳೋತ್ಪಾದಿಕರಿಗೆ ಈ ಕಾರ್ಯಕ್ರಮವೇ ಒಂದು ಉತ್ತರ. ಐದಕ್ಕೆ ಐದೂ ಗ್ಯಾರಂಟಿ … Continue reading *ಗ್ಯಾರಂಟಿ ಫಲಾನುಭವಿ ಮಹಿಳೆಯರು ಸುಳ್ಳೋತ್ಪಾದಕರ ಮುಖಕ್ಕೆ ಉತ್ತರ ಕೊಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*