​*ನಾವು ಸೇತುವೆಯ​ನ್ನೂ ಕಟ್ಟಿದ್ದೇವೆ, ಮಂದಿರವ​ನ್ನೂ ಕಟ್ಟಿದ್ದೇವೆ​, ಬಡ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ​ಯೂ ಮಾಡಿದ್ದೇವೆ  : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್* 

ಪ್ರಗತಿವಾಹಿನಿ ಸುದ್ದಿ: ​ನಾವು ಸೇತುವೆಯ​ನ್ನೂ ಕಟ್ಟಿದ್ದೇವೆ, ಮಂದಿರವ​ನ್ನೂ ಕಟ್ಟಿದ್ದೇವೆ. ಬಡ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ​ಯೂ ಮಾಡಿದ್ದೇವೆ. ನಮ್ಮ ಗ್ಯಾರಂಟಿಗಳನ್ನು ಟೀಕಿಸುವ ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಉಪಯೋಗ ಮಾಡಿಕೊಳ್ಳುತ್ತಿದ್ದಾರೋ, ಇಲ್ಲವೋ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಇವರ ಆಶ್ರಯದಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಹಮ್ಮಿಕೊಂಡಿದ್ದ ಗ್ಯಾರಂಟಿ ಸಮಾವೇಶ … Continue reading ​*ನಾವು ಸೇತುವೆಯ​ನ್ನೂ ಕಟ್ಟಿದ್ದೇವೆ, ಮಂದಿರವ​ನ್ನೂ ಕಟ್ಟಿದ್ದೇವೆ​, ಬಡ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ​ಯೂ ಮಾಡಿದ್ದೇವೆ  : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*