*ಪಂಚ ಗ್ಯಾರಂಟಿ ಯೋಜನೆ: ಹಿಮಾಚಲ ಪ್ರದೇಶದ ಸ್ಥಿತಿ ಕರ್ನಾಟಕಕ್ಕೆ ಬಂದರೂ ಆಶ್ಚರ್ಯವಿಲ್ಲ: ಬಿ.ವೈ.ವಿಜಯೇಂದ್ರ ಟೀಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ವಾಗ್ದಾಳಿ ಮುಂದುವರೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕರ್ನಾಟಕಕ್ಕೂ ಹಿಮಾಚಲ ಪ್ರದೇಶ ಸರ್ಕಾರದ ದುಸ್ಥಿತಿ ಬಂದರೆ ಆಶ್ಚರ್ಯವಿಲ್ಲ ಎಂದಿದ್ದಾರೆ. ಸರ್ಕಾರದ ಆರ್ಥಿಕ ಸಂಪನ್ಮೂಲವನ್ನು ಆಧರಿಸಿ ಸಮತೋಲನ ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ತಾವು ನೀಡುವ ಪೊಳ್ಳು ಭರವಸೆಗಳಿಗೆ ಹಣ ಒದಗಿಸಲಾಗದೇ ಯೋಜನೆಗಳು ಹೇಗೆ ವೈಫಲ್ಯ ಸಾಧಿಸುತ್ತವೆ ಎನ್ನುವುದಕ್ಕೆ ಕಾಂಗ್ರೆಸ್ ಆಡಳಿತದ ಹಿಮಾಚಲ ಪ್ರದೇಶ ಸರ್ಕಾರ ಸಾಕ್ಷಿ ಒದಗಿಸಿದೆ. ಕರ್ನಾಟಕದಲ್ಲೂ ಸಹ ಪಂಚ ಗ್ಯಾರಂಟಿಗಳನ್ನು ನಿರ್ವಹಿಸುವಲ್ಲಿ ಗೊಂದಲಗಳನ್ನು ಸೃಷ್ಟಿಸಿಕೊಳ್ಳುತ್ತಿರುವ ಕಾಂಗ್ರೆಸ್ … Continue reading *ಪಂಚ ಗ್ಯಾರಂಟಿ ಯೋಜನೆ: ಹಿಮಾಚಲ ಪ್ರದೇಶದ ಸ್ಥಿತಿ ಕರ್ನಾಟಕಕ್ಕೆ ಬಂದರೂ ಆಶ್ಚರ್ಯವಿಲ್ಲ: ಬಿ.ವೈ.ವಿಜಯೇಂದ್ರ ಟೀಕೆ*