*ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಿಎಂ ನೀಡಿದ ಸೂಚನೆಯೇನು?*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು. ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:Home add -Advt • ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ … Continue reading *ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಿಎಂ ನೀಡಿದ ಸೂಚನೆಯೇನು?*
Copy and paste this URL into your WordPress site to embed
Copy and paste this code into your site to embed