*ಅವರು ನೂರು ಜನ್ಮ ಎತ್ತಿ ಬಂದರೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿಯವರು ನೂರು ಜನ್ಮ ಎತ್ತಿ ಬಂದರೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಕಾಂಗ್ರೆಸ್ ಜನಸಂಪರ್ಕ ಕೇಂದ್ರ ಉದ್ಘಾಟನೆ ಮಾಡಿದ ನಂತರ ಸಭೆಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು.Home add -Advt “ಇಂದಿರಾ ಗಾಂಧಿ ಅವರು ವೃದ್ಧಾಪ್ಯ, ವಿಧವಾ ವೇತನ, ಬ್ಯಾಂಕ್ ರಾಷ್ಟ್ರೀಕರಣ, ಉಳುವವನಿಗೆ ಭೂಮಿ ಯೋಜನೆ ಜಾರಿಗೆ ತಂದರು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ … Continue reading *ಅವರು ನೂರು ಜನ್ಮ ಎತ್ತಿ ಬಂದರೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*