*ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಜಾರಿ ಮಾಡಿರುವುದು ಸರಿಯಿಲ್ಲ: ಬಸವರಾಜ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಯಾರಿಗೂ ವಿರೋಧವಿಲ್ಲ ರಾಜ್ಯದ ಹಣಕಾಸಿನ ವ್ಯವಸ್ಥೆ ದುಸ್ಥಿತಿಗೆ ತೆಗೆದುಕೊಂಡು ಹೋಗಿ ರಾಜಕೀಯ ಲಾಭಕ್ಕಾಗಿ ಜಾರಿ ಮಾಡಿರುವುದು ಸರಿಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.Home add -Advt ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರೆಂಟಿ ಯೋಜನೆಗಳನ್ನು ಕೇವಲ ರಾಜಕೀಯ ಲಾಭಕ್ಕಾಗಿ ಮಾಡಿರುವುದು ಎಷ್ಟು ಸರಿ. ಯಾವುದನ್ನೂ ಪೂರ್ವಭಾವಿಯಾಗಿ ಚಿಂತನೆ ಮಾಡದೇ ಜಾರಿ ಮಾಡಿರುವುದರಿಂದ ರ ರಾಜ್ಯ ಅನುಭವಿಸುತ್ತಿದೆ. ಶಾಲೆಗಳಲ್ಲಿ ಬೆಂಚ್ ಇಲ್ಲಾ, ಆಸ್ಪತ್ರೆಗಳಲ್ಲಿ ಔಷಧ ಇಲ್ಲ. … Continue reading *ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಜಾರಿ ಮಾಡಿರುವುದು ಸರಿಯಿಲ್ಲ: ಬಸವರಾಜ ಬೊಮ್ಮಾಯಿ*
Copy and paste this URL into your WordPress site to embed
Copy and paste this code into your site to embed