*ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 6ನೇ ಗ್ಯಾರಂಟಿ ಅನುಷ್ಠಾನಕ್ಕೆ*

ಜನರ ಜೇಬಿಗೆ 1 ಲಕ್ಷ ಕೋಟಿ ಗ್ಯಾರಂಟಿ: ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 142 ಭರವಸೆಗಳನ್ನು ಈಡೇರಿಸಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: “ನಮ್ಮದು ನುಡಿದಂತೆ ನಡೆವ ಸರ್ಕಾರ. ಕೊಟ್ಟ ಮಾತಿನಂತೆ 142 ಭರವಸೆಗಳನ್ನು ಈಗಾಗಲೇ ಈಡೇರಿಸಿದೆ. ನಮ್ಮ ಸರ್ಕಾರದ ಸಾಧನೆಗಳಿಗೆ ಜನರ ಕಣ್ಣುಗಳೇ ಸಾಕ್ಷಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹಾಸನದಲ್ಲಿ ಶನಿವಾರ ನಡೆದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ದೇವರು ವರ ಹಾಗೂ ಶಾಪ … Continue reading *ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 6ನೇ ಗ್ಯಾರಂಟಿ ಅನುಷ್ಠಾನಕ್ಕೆ*