ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು (ECI) ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿದೆ. ಚುನಾವಣಾ ಆಯೋಗದ ಈ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ ಎಂಬುದನ್ನು ಆರಂಭದಲ್ಲೇ ಸ್ಪಷ್ಟಪಡಿಸುತ್ತಿದ್ದೇನೆ. ಇವು 2023ರ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ನೀಡಿದ … Continue reading *ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ಹಣದ ವಿವರ ಕೇಳಿದ ಚುನಾವಣಾ ಆಯೋಗ: ECI ಕ್ರಮ ಇಬ್ಬಗೆಯ ನೀತಿ, ಅನುಮಾನಾಸ್ಪದ ಸಿಎಂ ಆಕ್ರೋಶ*
Copy and paste this URL into your WordPress site to embed
Copy and paste this code into your site to embed