*ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ*
ಗ್ಯಾರಂಟಿ ಸಮಾವೇಶದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಇವುಗಳು ನಿರಂತರವಾಗಿ ನಡೆಯಲಿವೆ. ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಬಡ ಜನರ ಸಬಲೀಕರಣಕ್ಕಾಗಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಕೋಟೆ ಮೈದಾನದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ … Continue reading *ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ*
Copy and paste this URL into your WordPress site to embed
Copy and paste this code into your site to embed