*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಲ್ಲ ಸವರಿ ಗ್ಯಾರಂಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅಜ್ಜಿ*
ಪ್ರಗತಿವಾಹಿನಿ ಸುದ್ದಿ: ನಾವು ಮಕ್ಕಳು ಮರಿ ಎಲ್ಲಾ ಈಗ ಹೊಟ್ಟೆ ತುಂಬಾ ಊಟ ಮಾಡುತ್ತೀವಿ. ಸರ್ಕಾರದ ಗ್ಯಾರಂಟಿಯಿಂದ ನಮಗೆ ಸಾಕಷ್ಟು ಅನುಕೂಲವಾಗಿದೆ” ಹೀಗೆಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಅನುಕೂಲವನ್ನು ತೆರೆದಿಟ್ಟಿದ್ದಾರೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ವೃದ್ಧೆಯೊಬ್ಬರು.Home add -Advt ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಸ್ವಕ್ಷೇತ್ರದಲ್ಲಿ ಪ್ರವಾಸದಲ್ಲಿದ್ದ ವೇಳೆ ವೃದ್ಧೆಯೊಬ್ಬರನ್ನು ಗ್ಯಾರಂಟಿಯಿಂದ ಏನು ಮಾಡುತ್ತೀಯಾ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ವೃದ್ಧೆ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಲ್ಲ ಸವರಿ ಗ್ಯಾರಂಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅಜ್ಜಿ*
Copy and paste this URL into your WordPress site to embed
Copy and paste this code into your site to embed