*ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ: ಸಭೆಯ ಹೈಲೈಟ್ಸ್*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಹೈಲೈಟ್ಸ್ ಇಲ್ಲಿದೆ. ಒಬ್ಬೇ ಒಬ್ಬ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು. ಅನರ್ಹ ಫಲಾನುಭವಿಗಳು, ಯೋಜನೆಯ ದುರುಪಯೋಗಕ್ಕೆ ಮಾತ್ರ ಬ್ರೇಕ್‌ ಹಾಕಬೇಕು: ಸಿಎಂ ಸ್ಪಷ್ಟೋಕ್ತಿHome add -Advt ಹಲವು ಫಲಾನುಭವಿಗಳು ಬ್ಯಾಂಕ್‌ ಸಾಲ ಪಡೆದಿರುತ್ತಾರೆ. ಸಾಲದ ಖಾತೆಗೆ ಗೃಹಲಕ್ಷ್ಮಿ ಹಣ ಹೋದ ತಕ್ಷಣ ಆ ಹಣ ಸಾಲದ ಮೊತ್ತಕ್ಕೆ ಜಮೆ ಆಗಿಬಿಡುತ್ತದೆ. … Continue reading *ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ: ಸಭೆಯ ಹೈಲೈಟ್ಸ್*