*ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಹೆಮ್ಮೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಉಡುಪಿಯಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವರ ಹೇಳಿಕೆಉಡುಪಿ ರಾಜ್ಯ ಸರ್ಕಾರದ ಯೋಜನೆಗಳು ಸರ್ವರಿಗೂ ಅನುಕೂಲವಾಗುವಂತಿರಬೇಕು ಎಂಬ ದೃಷ್ಠಿಯಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ, ಧರ್ಮ, ಲಿಂಗಬೇಧಗಳಿಲ್ಲದೇ ಸರ್ವರಿಗೂ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆ ಮೆರೆಯುತ್ತಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಸದ್ಬಳಕೆ ಮಾಡಿಕೊಂಡು … Continue reading *ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಹೆಮ್ಮೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*