*ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು … Continue reading *ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed