ಬಡವರ ಹಸಿವು ನೀಗಿಸುತ್ತಿರುವ ಗ್ಯಾರಂಟಿ ಯೋಜನೆಗಳು​ – ​ಲ​ಕ್ಷ್ಮೀ ಹೆಬ್ಬಾಳಕರ್

 *ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಭಿವೃದ್ಧಿ*  * *ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ*   ಪ್ರಗತಿವಾಹಿನಿ ಸುದ್ದಿ, *ಸವದತ್ತಿ (ಬೆಳಗಾವಿ):* ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರಥ್ಯದ ಕಾಂಗ್ರೆಸ್ ಸರ್ಕಾರ ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಶ್ರಮಿಕರ ಅಭಿವೃದ್ಧಿಗಾಗಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳ​ ಉದ್ದೇಶ ಯಶಸ್ವಿಯಾಗಿ​ದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.  ಬೆಳಗಾವಿ ಜಿಲ್ಲೆಯ ಸವದತ್ತಿಯ ತಾಲೂಕು ಗುರು ಭವನದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಮಾತನಾಡಿದ ಸಚಿವರು, … Continue reading ಬಡವರ ಹಸಿವು ನೀಗಿಸುತ್ತಿರುವ ಗ್ಯಾರಂಟಿ ಯೋಜನೆಗಳು​ – ​ಲ​ಕ್ಷ್ಮೀ ಹೆಬ್ಬಾಳಕರ್