*ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ನಿರಂತರವಾಗಿ ಅವಮಾನಿಸುತ್ತಿರುವ ಬಿಜೆಪಿ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ*

ಮಣ್ಣಿನ ಮಕ್ಕಳು ಎಂದು ಹೇಳಿದವರೇ ಎತ್ತಿನಹೊಳೆ ಯೋಜನೆ ವಿರೋಧಿಸಿದ್ದರು; ಹೆಚ್ ಡಿಕೆಗೆ ಸಿಎಂ ತಿರುಗೇಟು ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ವಂಚಿಸಿದ ಬಿಜೆಪಿ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ ನೀವೇ ತೀರ್ಮಾನಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.Home add -Advt ಅರಸೀಕೆರೆ ತಾಲ್ಲೂಕಿನ 152 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ , ನಾನಾ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ‌ ನೆರವೇರಿಸಿದರು. ಮುಂದಿನ ಜನ್ಮದಲ್ಲಿ ಮುಸ್ಲಿಂ … Continue reading *ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ನಿರಂತರವಾಗಿ ಅವಮಾನಿಸುತ್ತಿರುವ ಬಿಜೆಪಿ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ*