ಪ್ರಗತಿವಾಹಿನಿ ಸುದ್ದಿ: “ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಿರಿ, ಮರುಪರಿಶೀಲನೆ ಮಾಡಿ ಎಂದು ಬಿಜೆಪಿಯಿಂದ ಅಧಿಕೃತ ತೀರ್ಮಾನ ಮಾಡಿ ಸದನದಲ್ಲಿ ನಿರ್ಣಯ ಮಂಡಿಸಿ, ಆನಂತರ ಜನರ ಮುಂದೆ ಸದನದಲ್ಲಿ ಇದರ ಬಗ್ಗೆ ಚರ್ಚೆ ನಡೆಸೋಣ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸವಾಲೆಸೆದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಕುರಿತು ಚರ್ಚೆ ವೇಳೆ ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಬೇಕು ಎಂದು ಹೇಳಿದಾಗ, ಶಿವಕುಮಾರ್ ಅವರು ತಿರುಗೇಟು ನೀಡಿದರು. “ಸುರೇಶ್ ಅವರೇ ನೀವು ಹಿರಿಯ ನಾಯಕರಿದ್ದೀರಿ, ಮಾಜಿ … Continue reading *ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು*
Copy and paste this URL into your WordPress site to embed
Copy and paste this code into your site to embed