*ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*

*ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು :* “500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು. “ಶಕ್ತಿ” ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ಟ್ರಿಪ್ ಮುಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವಿಂಡ್ಸರ್ ವೃತ್ತದಲ್ಲಿ ಬಿಎಂಟಿಸಿ ಬಸ್ ನಲ್ಲಿ 500 ನೇ ಕೋಟಿಯ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಸೋಮವಾರ … Continue reading *ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*