*ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ವಿಚಾರವಾಗಿ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗಿದ್ದು, ಈ ಬಗ್ಗೆ ಸರ್ಕಾರ ಮಹತ್ವದ ತೀರ್ಮಾನ ಪ್ರಕಟಸಿದೆ. ಪರಿಷತ್ ಸದಸ್ಯ ಅ.ದೇವೇಗೌಡ ನಿಯಮ 77ರ ಅಡಿ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಸರ್ಕಾರದ ಗಮನ ಸೆಳೆಯುವ ಸೂಚನೆ ಮಂಡಿಸಿದರು. ಇದಕ್ಕೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಸುಧಾಕರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವ ಬಗ್ಗೆ ನಿಯಮಗಳಲ್ಲಿ ಅವಕಾಶವಿಲ್ಲ ಎಂದು ತಿಳಿಸಿದರು.Home add -Advt ಅತಿಥಿ ಉಪನ್ಯಾಸಕರ … Continue reading *ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್*