*ಅಹಮದಾಬಾದ್ ವಿಮಾನ ದುರಂತ: ಓರ್ವ ಬಚಾವ್*
ಪ್ರಗತಿವಾಹಿನಿ ಸುದ್ದಿ: ಏರ್ ಇಂಡಿಯಾ ಎಐ-171 ಎಂಬ ಟಾಟಾ ಒಡೆತನಕ್ಕೆ ಸೇರಿದ ವಿಮಾನವು ಅಹಮದಾಬಾದ್ ನಿಂದ ಲಂಡನ್ ನತ್ತ ತೆರಳುವ ವೇಳೆ ಐದೆ ನಿಮಿಷಕ್ಕೆ ಪತನವಾಗಿದ್ದು, ವಿಮಾನದಲ್ಲಿದ್ದ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಮಾತ್ರ ಪವಾಡ ಸದೃಶ್ಯ ಪಾರಾಗಿದ್ದಾನೆ. ಇದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಗುಜರಾತ್ ನ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ವಿಜಯ್ ರೂಪಾನಿ ಸೇರಿದಂತೆ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿದ್ದಾರೆ, ಆದರೆ ಎಕನಾಮಿ ವಿಭಾಗದಲ್ಲಿ 11 A ಸೀಟ್ ಮೇಲೆ ಕುಳಿತಿದ್ದ ರಮೇಶ್ ಕುಮಾರ … Continue reading *ಅಹಮದಾಬಾದ್ ವಿಮಾನ ದುರಂತ: ಓರ್ವ ಬಚಾವ್*
Copy and paste this URL into your WordPress site to embed
Copy and paste this code into your site to embed