Latest

ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಮಹತ್ವದ ಬೆಳವಣಿಗೆಯೊಂದರಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದ ವಿಜಯ್ ರೂಪಾನಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು. ಈ ವೇಳೆ ಬಿ.ಎಲ್.ಸಂತೋಷ್ ಕೂಡ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ.

ರಾಜೀನಾಮೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ವಿಜಯ್ ರೂಪಾನಿ, ಈವರೆಗೆ ಅವಕಾಶ ಮಾಡಿಕೊಟ್ಟ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸುತ್ತೇನೆ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸಲು ಸಿದ್ಧ ಎಂದು ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ರೂಪಾನಿ ರಾಜೀನಾಮೆ ಅಚ್ಚರಿ ಮೂಡಿಸಿದೆ.
ಸೆಪ್ಟೆಂಬರ್ 27ಕ್ಕೆ ಕರ್ನಾಟಕ ಬಂದ್

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button