*ಗುಜರಾತ್ ವಿಮಾನ ದುರಂತ: ಪ್ರಯಾಣಿಕರ ಸುರಕ್ಷತೆ ಬಗ್ಗೆ ಪ್ರಾರ್ಥಿಸಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾದ ಸಂಸ್ಥೆಯ AI-171 ಪ್ರಯಾಣಿಕ ವಿಮಾನ ಪತನವಾಗಿದೆ. ಈ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ ರೂಪಾನಿ ಸೇರಿದಂತೆ 242 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ ಸುರಕ್ಷತೆಗಾಗಿ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ ಮಾಡಿದ್ದಾರೆ. ಈ ದುರಂತದ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, . ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು … Continue reading *ಗುಜರಾತ್ ವಿಮಾನ ದುರಂತ: ಪ್ರಯಾಣಿಕರ ಸುರಕ್ಷತೆ ಬಗ್ಗೆ ಪ್ರಾರ್ಥಿಸಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed