*ಕಾರಿನ ಸಮೇತ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದ ದಂಪತಿ: ಮುಂದೇನಾಯ್ತು?*

ಪ್ರಗತಿವಾಹಿನಿ ಸುದ್ದಿ: ವರುಣಾರ್ಭಟಕ್ಕೆ ಗುಜರಾತ್ ನಲ್ಲಿ ಪ್ರವಾಹವುಂಟಾಗಿದ್ದು, ದಂಪತಿ ಕಾರಿನ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ಗುಜರಾತ್ ತತ್ತರಿಸಿದ್ದು, ಮಹಾಮಳೆ, ಪ್ರವಾಹದ ಅಬ್ಬರಕ್ಕೆ ಊರಿಗೆ ಊರೇ ಮುಳುಗಡೆಯಾಗಿವೆ. ಜನರ ಬದುಕು ದುಸ್ತರವಾಗಿದೆ. ಈ ನಡುವೆ ಪ್ರವಾಹದ ಅಬ್ಬರಕ್ಕೆ ಕಾರಿನ ಸಮೇತ ದಂಪತಿ ಕೊಚ್ಚಿಕೊಂಡು ಹೋಗಿದ್ದಾರೆ. ಜೀವ ಉಳಿಸಿಕೊಳ್ಳಲು ಕಾರಿನ ಟಾಪ್ ಮೇಲೆ ಹತ್ತಿ ಕುಳಿತು ಪರದಾಟ ನಡೆಸಿದ್ದಾರೆ. ಎರಡು ಗಂಟೆಗಳ ಕಾಲ ಪ್ರವಾಹದ ನೀರಿನಲ್ಲಿ ಕಾರಿನ ಟಾಪ್ ಮೇಲೆ ಕುಳಿತು ರಕ್ಷಣೆಗಾಗಿ … Continue reading *ಕಾರಿನ ಸಮೇತ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದ ದಂಪತಿ: ಮುಂದೇನಾಯ್ತು?*