*ಮೂವರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ದಂಪತಿ*

ಪ್ರಗತಿವಾಹಿನಿ ಸುದ್ದಿ: ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಒಂದೇ ಕುಟುಂಬದ ಐವರು ಸಾವಿಗೆ ಶರಣಾಗಿದ್ದಾರೆ. ಗುಜರಾತ್ ನ ಅಹಮದಾಬಾದ್ ನ ಬಗೋದರಾ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ದಂಪತಿ ಹಾಗೂ ಮೂವರು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ವಿಪುಲ್ ವಘೇಲ್ (32), ಪತ್ನಿ ಸೋನಲ್ (26) ಮಕ್ಕಳಾದ ಕರಿನಾ (11), ಮಯೂರ್ (8) ಹಾಗೂ ಪ್ರಿನ್ಸಸ್ (5) ಎಂದು ಗುರುತಿಸಲಾಗಿದೆ. ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದ … Continue reading *ಮೂವರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ದಂಪತಿ*