*ಮೂವರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ದಂಪತಿ*

ಪ್ರಗತಿವಾಹಿನಿ ಸುದ್ದಿ: ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಒಂದೇ ಕುಟುಂಬದ ಐವರು ಸಾವಿಗೆ ಶರಣಾಗಿದ್ದಾರೆ. ಗುಜರಾತ್ ನ ಅಹಮದಾಬಾದ್ ನ ಬಗೋದರಾ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ದಂಪತಿ ಹಾಗೂ ಮೂವರು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.Home add -Advt ಮೃತರನ್ನು ವಿಪುಲ್ ವಘೇಲ್ (32), ಪತ್ನಿ ಸೋನಲ್ (26) ಮಕ್ಕಳಾದ ಕರಿನಾ (11), ಮಯೂರ್ (8) ಹಾಗೂ ಪ್ರಿನ್ಸಸ್ (5) ಎಂದು ಗುರುತಿಸಲಾಗಿದೆ. ಆಟೋ ಓಡಿಸಿ … Continue reading *ಮೂವರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ದಂಪತಿ*