ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಭಾರಿ ಮಳೆ, ಬಿರುಗಾಳಿಗೆ 15ಕ್ಕೂ ಹೆಚ್ಚು ಬೋಟ್ ಗಳು ಸಮುದ್ರದಲ್ಲಿ ಮುಳುಗಡೆಯಾಗಿರುವ ಘಟನೆ ಗುಜರಾತ್ ನ ಗಿರ್ ಸೋಮನಾಥದಲ್ಲಿ ನಡೆದಿದೆ.
ಬೋಟ್ ನಲ್ಲಿ ಮೀನುಗರರ ಜೊತೆ ಜನರು ಕೂಡ ಇದ್ದರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಿರುಗಾಳಿ ಹೊಡೆತಕ್ಕೆ ಸಿಲುಕಿ ಬೋಟ್ ಗಳು ಮುಳುಗಡೆಯಾಗಿದೆ. 8-10 ಜನರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಭೀಕರ ಅಪಘಾತ; ಕಾಂಗ್ರೆಸ್ ಮುಖಂಡ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ