*ವಿಶ್ವವಿದ್ಯಾಲಯದ ಕುಲಪತಿಗೆ ಆಸಿಡ್ ದಾಳಿ ಬೆದರಿಕೆ; ಅನಾಮಧೇಯ ವ್ಯಕ್ತಿಯಿಂದ ಪತ್ರ*
ಪ್ರಗತಿವಾಹಿನಿ ಸುದ್ದಿ: ವಿಶ್ವ ವಿದ್ಯಾಲಯದ ಕುಲಪತಿಗಳಿಗೆ ಆಸಿಡ್ ದಾಳಿ ನಡೆಸಿರುವುದಾಗಿ ಬೆದರಿಕೆ ಪತ್ರ ರವಾನಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.Home add -Advt ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಬೆದರಿಕೆ ಪತ್ರ ಕಳುಹಿಸಿದ್ದಾನೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕುಲಪತಿಗಳು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆದರಿಕೆ ಪತ್ರ ರವಾನಿಸಲಾಗಿದೆ. 2024ರಲ್ಲಿ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು … Continue reading *ವಿಶ್ವವಿದ್ಯಾಲಯದ ಕುಲಪತಿಗೆ ಆಸಿಡ್ ದಾಳಿ ಬೆದರಿಕೆ; ಅನಾಮಧೇಯ ವ್ಯಕ್ತಿಯಿಂದ ಪತ್ರ*
Copy and paste this URL into your WordPress site to embed
Copy and paste this code into your site to embed