*RSS ವಿರುದ್ಧ ಗಂಭೀರ ಆರೋಪ; ಗೂಳಿಹಟ್ಟಿ ಶೇಖರ್ ಆಡಿಯೋ ವೈರಲ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರ್.ಎಸ್.ಎಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಈ ಕುರಿತ ಆಡಿಯೋ ವೈರಲ್ ಆಗಿದೆ.Home add -Advt ತಾನು ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ನಾಗಪುರದ ಆರ್.ಎಸ್.ಎಸ್ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶಕ್ಕೆ ನನಗೆ ನಿರಾಕರಿಸಿದ್ದಾರೆ. ಇದಕ್ಕೆ ಕಾರಣವೇನು ಎನ್ನುವುದನ್ನು ಸ್ಪಷ್ಟಪಡಿಸುವುವಿರಾ? ಎಂದು ಗೂಳಿಹಟ್ಟಿ ಶೇಖರ್ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಕೇಳಿದ್ದಾರೆ. ಈ ಕುರಿತ ಆಡಿಯೋ ಇದೀಗ ಭಾರಿ ಚರ್ಚೆಗೆ … Continue reading *RSS ವಿರುದ್ಧ ಗಂಭೀರ ಆರೋಪ; ಗೂಳಿಹಟ್ಟಿ ಶೇಖರ್ ಆಡಿಯೋ ವೈರಲ್*
Copy and paste this URL into your WordPress site to embed
Copy and paste this code into your site to embed