*ಪ್ರಣಾಳಿಕೆ- ಈಡೇರಿಕೆ: ಲೆಕ್ಕ ಕೊಟ್ಟ ಸಿದ್ದರಾಮಯ್ಯ* *2 ದಿನಗಳ ಸಭೆ ಬಳಿಕ ಡಿಸಿ, ಸಿಇಒಗಳಿಗೆ ಸಿಎಂ ನಿರ್ದೇಶನ ಏನು ಕೊಟ್ರು ನೋಡಿ*

ದ್ವೇಷ ಭಾಷಣದ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಿHome add -Advt ಪ್ರಗತಿವಾಹಿನಿ ಸುದ್ದಿ: ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಪ್ರಶ್ನಿಸಿದ್ದಾರೆ. ಡಿಸಿ, ಸಿಇಒ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದ್ವೇಷ ಭಾಷನದ ಬಗ್ಗೆ ತಕ್ಷಣ ದೂರು ದಾಖಲಿಸಿ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ … Continue reading *ಪ್ರಣಾಳಿಕೆ- ಈಡೇರಿಕೆ: ಲೆಕ್ಕ ಕೊಟ್ಟ ಸಿದ್ದರಾಮಯ್ಯ* *2 ದಿನಗಳ ಸಭೆ ಬಳಿಕ ಡಿಸಿ, ಸಿಇಒಗಳಿಗೆ ಸಿಎಂ ನಿರ್ದೇಶನ ಏನು ಕೊಟ್ರು ನೋಡಿ*