*ಬೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು: ಬಿಜೆಪಿ ಸದಸ್ಯೆಯ ಪತಿಯ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಬೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ವಿಜಯಪುರ ‌ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಅಶೋಕ ಮಲ್ಲಪ್ಪ ಗಂಟಗಲ್ಲ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.Home add -Advt ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ಪುರಸಭೆ ವಾರ್ಡ್ ನಂಬರ್ 2 ರ ಬಿಜೆಪಿ ಸದಸ್ಯೆಯಾಗಿದ್ದಾರೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಹೊರ ಬಂದಿದ್ದ ಅಶೋಕ, ಕೊಲೆ ಹಾಗೂ ಇತರೆ ಕೇಸ್ ಗಳಲ್ಲಿ ಅಪರಾಧಿಯಾಗಿದ್ದ. ಈತನ ಮೇಲೆ ರೌಡಿ … Continue reading *ಬೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು: ಬಿಜೆಪಿ ಸದಸ್ಯೆಯ ಪತಿಯ ಹತ್ಯೆ*