*ಕೇವಲ ಅಕ್ಷರ ಕಲಿಯುವುದಷ್ಟೇ ಶಿಕ್ಷಣವಲ್ಲ; ಸನಾತನ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವುದೇ ಜೊಲ್ಲೆ ಎಜುಕೇಶನ್ ಸೊಸೈಟಿಯ ಶಾಲೆಯ ಮೂಲ ಉದ್ದೇಶ: ಶಾಸಕಿ ಶಶಿಕಲಾ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ: ಬುಧವಾರ ನಿಪ್ಪಾಣಿಯ ಶ್ರೀ ಶಿವಶಂಕರ ಜೊಲ್ಲೆ ಆಂಗ್ಲ ಮಾಧ್ಯಮ ಶಾಲೆ ನಿಪ್ಪಾಣಿ ನಾಂಗನೂರ ಶಾಲೆಯಲ್ಲಿ “ತಂದೆ-ತಾಯಿಯೇ ಪ್ರತ್ಯಕ್ಷ ದೇವರು” ಎಂಬ ನಂಬಿಕೆಗೆ ಸಾಕ್ಷಿಯಾಯಿತು.ಗುರು ಪೂರ್ಣಿಮಾ ಆಚರಣೆ ನಿಮಿತ್ಯ ವಿದ್ಯಾದೇವಿ ಸರಸ್ವತಿ ಮಾತೆ ಹಾಗೂ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಶಾಸಕರಾದ ಶಶಿಕಲಾ ಜೊಲ್ಲೆ,ಯವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.ಈ ಶುಭ ಸಂದರ್ಭದಲ್ಲಿ ನಮ್ಮ ಪ್ರೀತಿಯ ಸುಪುತ್ರ ಜ್ಯೋತಿಪ್ರಸಾದ ಮತ್ತು ಸೊಸೆ ಪ್ರಿಯಾ ಅವರು ಶಶಿಕಲಾ ಜೊಲ್ಲೆ ಯವರು ಪಾದಪೂಜೆ ಮಾಡಿದರು. … Continue reading *ಕೇವಲ ಅಕ್ಷರ ಕಲಿಯುವುದಷ್ಟೇ ಶಿಕ್ಷಣವಲ್ಲ; ಸನಾತನ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವುದೇ ಜೊಲ್ಲೆ ಎಜುಕೇಶನ್ ಸೊಸೈಟಿಯ ಶಾಲೆಯ ಮೂಲ ಉದ್ದೇಶ: ಶಾಸಕಿ ಶಶಿಕಲಾ ಜೊಲ್ಲೆ*