*ಗುರುಭವನಕ್ಕೆ 17 ಗುಂಟೆ ಜಾಗ ಮಂಜೂರು ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಸಚಿವರಿಗೆ ಧನ್ಯವಾದ ಸಲ್ಲಿಸಿದ ಶಿಕ್ಷಕರ ಸಂಘ ಬೆಳಗಾವಿ: ಬೆಳಗಾವಿ ಜಿಲ್ಲಾ ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದ್ದ ಗುರುಭವನ ನಿರ್ಮಾಣಕ್ಕಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಮುತುವರ್ಜಿ ವಹಿಸಿದ ಫಲವಾಗಿ 17 ಗುಂಟೆ ಜಾಗ ಮಂಜೂರಾಗಿದ್ದು, ಮಂಗಳವಾರ ಆದೇಶ ಪತ್ರ ಹಸ್ತಾಂತರಿಸಲಾಯಿತು. ಕುವೆಂಪು ನಗರದಲ್ಲಿರುವ ಸಚಿವರ ಗೃಹಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಗುರುಭವನ ನಿರ್ಮಾಣಕ್ಕಾಗಿ ಮಂಜೂರಾಗಿರುವ 17 ಗುಂಟೆ ಜಾಗದ ಆದೇಶ ಪತ್ರವನ್ನು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಶಿಕ್ಷಕ ಸಂಘದ ಪದಾಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಸ್ತಾಂತರಿಸಿದರು. ಈ … Continue reading *ಗುರುಭವನಕ್ಕೆ 17 ಗುಂಟೆ ಜಾಗ ಮಂಜೂರು ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*