*ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದ ಗೋಡೆ ಕುಸಿದು ಏಳು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಹರಿಯಾಣದ ಗುರುಗ್ರಾಮದ ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ಈ ದುರಂತ ಸಂಭವಿಸಿದೆ. ಸುಮಾರು 12 ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಘಟನೆಯಲ್ಲಿ ಏಳು ಕಾರ್ಮಿಕರು ಸಾವನ್ನಪ್ಪಿದ್ದು, ಗಾಯಾಳುಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೃತ 7 ಜನರ ಪೈಕಿ ಆರು ಜನರ ಹೆಸರು … Continue reading *ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ದುರ್ಮರಣ*
Copy and paste this URL into your WordPress site to embed
Copy and paste this code into your site to embed