*ಗುಟ್ಕಾ ನಿಷೇಧ ಆದೇಶ ಶೀಘ್ರ ವಾಪಸ್ ಪಡೆಯಲು ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಗುಟ್ಕಾ ನಿಷೇಧದಂತಹ ಗಂಭೀರ ಆದೇಶವನ್ನು ತನ್ನ ಗಮನಗ್ಗೆ ತರದೇ ಆರೋಗ್ಯ ಇಲಾಖೆ ಕಾರ್ಯದರ್ಶಿಯೇ ಈ ಆದೇಶ ಹೊರಡಿಸಿದಕ್ಕೆ ತರಾಟೆಗೆ ತೆಗೆದುಕೊಂಡ ಸಿಎಂ ಡಿ.ಕೆ.ಶಿವಕುಮಾರ್, ಗುಟ್ಕಾ ನಿಷೇಧ ಆದೇಶ ವಾಪಸ್ ಪಡೆಯುವಂತೆ ಸೂಚನೆ ನೀಡಿದ್ದಾರೆ.Home add -Advt ಏಕಾಏಕಿ ಗುಟ್ಕಾ ನಿಷೇದ್ಹ ಆದೇಶ ಹೊರಡಿಸಿದರೆ ಅಡಿಕೆ ಬೆಳೆಗಾರರ ಮೇಲೆ ಉಂಟಾಗುವ ಪರಿಣಾಮದ ಬಗ್ಗೆ ಲೆಕ್ಕಿಸದೇ ಇಂತಹ ಆದೇಶ ಹೊರಡಿಸಿದ್ದು ಸರಿಯಲ್ಲ. ಕರಾವಳಿ, … Continue reading *ಗುಟ್ಕಾ ನಿಷೇಧ ಆದೇಶ ಶೀಘ್ರ ವಾಪಸ್ ಪಡೆಯಲು ಸಿಎಂ ಸೂಚನೆ*