*ಸಲಿಂಗ ಕಾಮಕ್ಕೆ ಬಲಿಯಾದ ಜಿಮ್ ಟ್ರೇನರ್: ಪ್ರಕರಣಕ್ಕೆ ಸ್ಫೋಟಕ ತಿರುವು*

ಪ್ರಗತಿವಾಹಿನಿ ಸುದ್ದಿ: ಜಿಮ್ ಟ್ರೈನರ್ ನಂದನ್ ಕೊಲೆ ಪ್ರಕರಣಕ್ಕೆ ಪೊಲೀಸರ ತನಿಖೆ ವೇಳೆ ಸ್ಫೋಟಕ ತಿರುವು ಸಿಕ್ಕಿದೆ. ತನಿಖೆಯಲ್ಲಿ ಹಲವು ಬೆಚ್ಚಿಬೀಳಿಸುವ ಅಂಶಗಳು ಬೆಳಕಿಗೆ ಬಂದಿವೆ. ಜಿಮ್ ಆ್ಯನಿವರ್ಸರಿ ಪಾರ್ಟಿ ನೆಪದಲ್ಲಿ ನಡೆದ ಕೃತ್ಯದಲ್ಲಿ ಸಲಿಂಗಕಾಮ, ಅತಿಯಾದ ಡ್ರಗ್ಸ್ ಸೇವನೆ ಮತ್ತು ಮಾರಣಾಂತಿಕ ಹಲ್ಲೆ ನಡೆದಿರುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ನಂದನ್, ಅನುಷ್ ಶೆಟ್ಟಿ ಎಂಬಾತನಿಗೆ ಪರ್ಸನಲ್ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದ. ಜಿಮ್ ಆ್ಯನಿವರ್ಸರಿ ಹಿನ್ನೆಲೆಯಲ್ಲಿ ಅನುಷ್ ಶೆಟ್ಟಿ, ಕೆಂಪಾಪುರದಲ್ಲಿರುವ ತನ್ನ … Continue reading *ಸಲಿಂಗ ಕಾಮಕ್ಕೆ ಬಲಿಯಾದ ಜಿಮ್ ಟ್ರೇನರ್: ಪ್ರಕರಣಕ್ಕೆ ಸ್ಫೋಟಕ ತಿರುವು*