*ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ನಿಖಿಲ್ ಕುಮಾರಸ್ವಾಮಿ ದೂರು*

ಕಾಂಗ್ರೆಸ್ ಮಾನ್ಯತೆ, ಶಾಸಕತ್ವ ರದ್ದು ಮಾಡುವಂತೆ ಚುನಾವಣಾ ಆಯೋಗಕ್ಕೆ ಮನವಿHome add -Advt ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ವಿರುದ್ಧ ದೂರು ನೀಡಿತು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ಅವರಿಗೆ ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ತಮ್ಮ ಪಕ್ಷದೊಂದಿಗೆ ಚರ್ಚಿಸುತ್ತೇನೆ ಎಂಬುದಾಗಿ ಅವರು ಹೇಳಿಕೆ … Continue reading *ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ನಿಖಿಲ್ ಕುಮಾರಸ್ವಾಮಿ ದೂರು*