*ಮಣ್ಣಲ್ಲಿ ಮಣ್ಣಾದ ಹೆಚ್.ಡಿ.ದೇವೇಗೌಡರ ಪತ್ನಿ: ಚೆನ್ನಮ್ಮ ಇನ್ನು ನೆನಪು ಮಾತ್ರ*

ಪ್ರಗತಿವಾಹಿನಿ ಸುದ್ದಿ: ಉಸಿರಾಟದ ತೊಂದರೆ, ಹೃದಯಾಘಾತದಿಂದ ವಿಧಿವಶರಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.Home add -Advt ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬಳಿಯ ರಂಗನಾಥಸ್ವಾಮಿ ಬೆಟ್ಟದ ತಪ್ಪಿನಲ್ಲಿ ಹೆಚ್.ಡಿ.ದೇವೇಗೌಡ ಅವರ ಜಮೀನಿನಲ್ಲಿ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆಯನ್ನು ಒಕ್ಕಲಿಗ ಸಂಪ್ರದಾಯದಂತೆ ನೆರವೇರಿಸಲಾಯಿತು. ಇದಕ್ಕೂ ಮುನ್ನ ಚೆನ್ನಮ್ಮ ಪಾರ್ಥೀವಶರೀರಕ್ಕೆ ರಾಜಕೀಯ ನಾಯಕರು, ಗಣ್ಯಾತಿ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವ … Continue reading *ಮಣ್ಣಲ್ಲಿ ಮಣ್ಣಾದ ಹೆಚ್.ಡಿ.ದೇವೇಗೌಡರ ಪತ್ನಿ: ಚೆನ್ನಮ್ಮ ಇನ್ನು ನೆನಪು ಮಾತ್ರ*