*ಬಸವಣ್ಣನವರನ್ನು ಅಪ್ರಸ್ತುತ ಮಾಡುವ ಹುನ್ನಾರ ನಿರಂತರವಾಗಿ ನಡೆಯುತ್ತಿದೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಬಸವಣ್ಣನವರನ್ನು ಅಪ್ರಸ್ತುತ ಮಾಡುವ ಹುನ್ನಾರ ನಿರಂತರವಾಗಿ ನಡೆಯುತ್ತಿದೆ. ಬಸವಣ್ಣನವರನ್ನು ಎಷ್ಟು ಕೆಳಗೆ ತಳ್ಳಲು ಪ್ರಯತ್ನಿಸುತ್ತಾರೆ. ಅವರು ಅಷ್ಟು ಪುಟಿದು ಮೇಲೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಬಸವ ವೇದಿಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರಿಗೆ ಬಸವಶ್ರೀ ಹಾಗೂ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಅವರಿಗೆ ವಚನಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. Home add -Advt ನಾಲ್ಕು … Continue reading *ಬಸವಣ್ಣನವರನ್ನು ಅಪ್ರಸ್ತುತ ಮಾಡುವ ಹುನ್ನಾರ ನಿರಂತರವಾಗಿ ನಡೆಯುತ್ತಿದೆ: ಬಸವರಾಜ ಬೊಮ್ಮಾಯಿ*