*ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ: ರೈತರ ಪರ ಇಂದಿನಿಂದ ನನ್ನ ಹೋರಾಟ ಆರಂಭ: ಹೆಚ್.ಡಿ.ದೇವೇಗೌಡ ಘೋಷಣೆ*

20,000 ಎಕರೆ ಭೂಮಿ ಯಾರ ಹೆಸರಿನಲ್ಲಿ ಇದೆ ಎಂದು ಪ್ರಶ್ನೆ ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು, ಈ ದಂಧೆಯ ವಿರುದ್ಧ ಹೋರಾಟಕ್ಕೆ ಧುಮುಕುವುದಾಗಿ ಘೋಷಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾಜಿ ಪ್ರಧಾನಿಗಳು ಮಾತನಾಡಿದರು. ರೈತರ ಭೂಮಿಯನ್ನು ಕಿತ್ತುಕೊಂಡು ದಂಧೆ ಮಾಡಲು ಈ ಸರ್ಕಾರ ಹೊರಟಿದೆ. ಒಬ್ಬರು ‘ರೈತರು … Continue reading *ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ: ರೈತರ ಪರ ಇಂದಿನಿಂದ ನನ್ನ ಹೋರಾಟ ಆರಂಭ: ಹೆಚ್.ಡಿ.ದೇವೇಗೌಡ ಘೋಷಣೆ*