*ಧರ್ಮಪತ್ನಿ ನೆನೆದು ಕಂಬನಿ ಮಿಡಿದ ಮಾಜಿ ಪ್ರಧಾನಿ ದೇವೇಗೌಡರಿಂದ ಭಾವುಕ ಪತ್ರ*
ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ಅಗಲಿದ ತಮ್ಮ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರಿಗೆ ರಾಜ್ಯದ ಜನತೆ ತೋರಿದ ಪ್ರೀತಿ, ಗೌರವ, ಅಭಿಮಾನಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಅತ್ಯಂತ ಭಾವುಕವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಿಗಳು; ತಮ್ಮ ಧರ್ಮಪತ್ನಿಗೆ ಅಶ್ರುತರ್ಪಣ ಅರ್ಪಿಸಿದ ಪ್ರತಿಯೊಬ್ಬರಿಗೂ ವಿನೀತನಾಗಿ ನಮಿಸುತ್ತೇನೆ ಎಂದು ತಿಳಿಸಿದ್ದಾರೆ. ಮಾಜಿ ಪ್ರಧಾನಿಗಳ ಹೇಳಿಕೆಯ ಪೂರ್ಣಪಾಠ ಇಲ್ಲಿದೆ: ಎಪ್ಪತ್ತೆರಡು ವರ್ಷಗಳ ಸುದೀರ್ಘಕಾಲ ನನ್ನೊಂದಿಗೆ ಹೆಜ್ಜೆಗೆ ಹೆಜ್ಜೆ ಇರಿಸಿ ನಡೆದಿದ್ದ ನನ್ನ ಸಹಧರ್ಮಿಣಿ ಶ್ರೀಮತಿ … Continue reading *ಧರ್ಮಪತ್ನಿ ನೆನೆದು ಕಂಬನಿ ಮಿಡಿದ ಮಾಜಿ ಪ್ರಧಾನಿ ದೇವೇಗೌಡರಿಂದ ಭಾವುಕ ಪತ್ರ*
Copy and paste this URL into your WordPress site to embed
Copy and paste this code into your site to embed