*ಇದೇ ನನ್ನ ಜೀವನದ ಕೊನೆಯ ಆಸೆ ಎಂದು ಭಾವುಕರಾದ ಹೆಚ್.ಡಿ.ದೇವೇಗೌಡ*

ಪ್ರಗತಿವಾಹಿನಿ ಸುದ್ದಿ: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. 25 ಟಿಎಂಸಿ ಅಡಿ ನೀರು ಪಡೆಯುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಸಂಸದರ ಜತೆಗೂಡಿ ಹೋರಾಟ ನಡೆಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ ಎಂದ ಅವರು; ನಾಡಿನ ವಿಷಯ ಬಂದಾಗ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನುವ ಭೇಧ ಮರೆತು ಒಟ್ಟಾಗಿ … Continue reading *ಇದೇ ನನ್ನ ಜೀವನದ ಕೊನೆಯ ಆಸೆ ಎಂದು ಭಾವುಕರಾದ ಹೆಚ್.ಡಿ.ದೇವೇಗೌಡ*