*ಮೈತ್ರಿ ನಾಯಕರ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿ; ಸಂಸದೆ ಸುಮಲತಾ ವಿರುದ್ಧವೂ ಅಸಮಾಧಾನ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಈ ನಡುವೆ ಮೈತ್ರಿ ಪಕ್ಷದ ಕೆಲ ನಾಯಕರ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗರಂ ಆಗಿದ್ದಾರೆ. ಅತ್ತ ಹಾಸನದಲ್ಲಿ ಮೈತ್ರಿ ಅಭ್ಯರ್ಥಿಗೆ ಬಿಜೆಪಿಯ ಪ್ರೀತಂ ಗೌಡ ಸಹಕಾರ ನೀಡುತ್ತಿಲ್ಲ, ಪ್ರಚಾರದಲ್ಲಿಯೂ ಭಾಗಿಯಾಗುತ್ತಿಲ್ಲ. ಇತ್ತ ಮಂಡ್ಯದಲ್ಲಿ ಸಂಸದೆ ಸುಮಲತಾ ಕೂಡ ಮಾಜಿ ಸಿಎಂ ಕುಮಾರಸ್ವಾಮಿ ಪರ ಚುನಾವಣಾ ಪ್ರಚಾರಕ್ಕೆ ಮುಂದಾಗಿಲ್ಲ. ಇದು ಸಹಜವಾಗಿಯೇ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತಿದೆ. ಹಾಸನದಲ್ಲಿ ಸುದ್ದಿಗೋಷ್ಠಿ … Continue reading *ಮೈತ್ರಿ ನಾಯಕರ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿ; ಸಂಸದೆ ಸುಮಲತಾ ವಿರುದ್ಧವೂ ಅಸಮಾಧಾನ*