*ಮೈತ್ರಿ ನಾಯಕರ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿ; ಸಂಸದೆ ಸುಮಲತಾ ವಿರುದ್ಧವೂ ಅಸಮಾಧಾನ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಈ ನಡುವೆ ಮೈತ್ರಿ ಪಕ್ಷದ ಕೆಲ ನಾಯಕರ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗರಂ ಆಗಿದ್ದಾರೆ. Home add -Advt ಅತ್ತ ಹಾಸನದಲ್ಲಿ ಮೈತ್ರಿ ಅಭ್ಯರ್ಥಿಗೆ ಬಿಜೆಪಿಯ ಪ್ರೀತಂ ಗೌಡ ಸಹಕಾರ ನೀಡುತ್ತಿಲ್ಲ, ಪ್ರಚಾರದಲ್ಲಿಯೂ ಭಾಗಿಯಾಗುತ್ತಿಲ್ಲ. ಇತ್ತ ಮಂಡ್ಯದಲ್ಲಿ ಸಂಸದೆ ಸುಮಲತಾ ಕೂಡ ಮಾಜಿ ಸಿಎಂ ಕುಮಾರಸ್ವಾಮಿ ಪರ ಚುನಾವಣಾ ಪ್ರಚಾರಕ್ಕೆ ಮುಂದಾಗಿಲ್ಲ. ಇದು ಸಹಜವಾಗಿಯೇ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು … Continue reading *ಮೈತ್ರಿ ನಾಯಕರ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿ; ಸಂಸದೆ ಸುಮಲತಾ ವಿರುದ್ಧವೂ ಅಸಮಾಧಾನ*