*ಮಲ್ಲಿಕಾರ್ಜುನ ಖರ್ಗೆಗೆ ತಿರುಗೇಟು ನೀಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ*

ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ ಎಂದು ಖರ್ಗೆ ಅವರಿಗೆ ನೇರ ಪ್ರಶ್ನೆ ಪ್ರಗತಿವಾಹಿನಿ ಸುದ್ದಿ: ‘ನೀವು ಪ್ರಧಾನಿಯಾದರೆ ಕಾಂಗ್ರೆಸ್ ಪಕ್ಷ ಸಹಿಸಿಕೊಳ್ಳುತ್ತದೆಯೇ..’ಎಂದು ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ತೀಕ್ಷ್ಣವಾಗಿ ಪ್ರಶ್ನೆ ಮಾಡಿದರು. ತಮ್ಮ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಾಂಧವ್ಯದ ಬಗ್ಗೆ ಲಘುವಾಗಿ ಮಾತನಾಡಿದ ಖರ್ಗೆ ಅವರಿಗೆ ತಿರುಗೇಟು ನೀಡಿದ ಮಾಜಿ ಪ್ರಧಾನಿಗಳು; “ಖರ್ಗೆ ಅವರೇ.. ನೀವು ಪ್ರಧಾನಮಂತ್ರಿಯಾದರೆ, ನೀವು ಅಧ್ಯಕ್ಷರಾಗಿರುವ ಕಾಂಗ್ರೆಸ್ ಪಕ್ಷ ಮುಕ್ತವಾಗಿ ಬೆಂಬಲ ಕೊಡುತ್ತದೆಯೇ? ಆ … Continue reading *ಮಲ್ಲಿಕಾರ್ಜುನ ಖರ್ಗೆಗೆ ತಿರುಗೇಟು ನೀಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ*