*ರಾಷ್ಟ್ರ ರಾಜಕಾರಣಕ್ಕೆ ಹೋಗಲಿದ್ದಾರ ಕುಮಾರಸ್ವಾಮಿ? ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದೇನು?*

ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷರಾಗಿ ರಶ್ಮಿ ರಾಮೇಗೌಡ ಪದಗ್ರಹಣ ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸೋಮವಾರ ರಾಜ್ಯ ಜೆಡಿಎಸ್ ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರು ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರು ಮಾಧ್ಯಮಗಳ ಜತೆ … Continue reading *ರಾಷ್ಟ್ರ ರಾಜಕಾರಣಕ್ಕೆ ಹೋಗಲಿದ್ದಾರ ಕುಮಾರಸ್ವಾಮಿ? ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದೇನು?*