*ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮಾವಿನ ಕೆರೆಯಲ್ಲಿ ನಡೆಯಲಿದೆ ಚೆನ್ನಮ್ಮ ಅಂತ್ಯಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅನಾರೋಗ್ಯದಿಂದ ನಿನ್ನೆ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ನಾಳೆ ಸೋಮವಾರ ಹಾಸನದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆಯಲಿದೆ. ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ಇಂದು ಬೆಳಿಗ್ಗೆಯಿಂದ 11 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರವರೆಗೆ ಚೆನ್ನಮ್ಮ ಅಂತಿಮ ಯಾತ್ರೆ ನಡೆಯಲಿದೆ. ಹೊಳೆನರಸೀಪುರದ ರೇವಣ್ಣ ನಿವಾಸದಲ್ಲಿ ನಾಳೆ ಬೆಳಗ್ಗೆ 7 ರಿಂದ 9.30ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 10 … Continue reading *ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮಾವಿನ ಕೆರೆಯಲ್ಲಿ ನಡೆಯಲಿದೆ ಚೆನ್ನಮ್ಮ ಅಂತ್ಯಕ್ರಿಯೆ*
Copy and paste this URL into your WordPress site to embed
Copy and paste this code into your site to embed