ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ದೇವೇಗೌಡರು ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ವರದಿಯಲ್ಲಿ ಇಬ್ಬರಿಗೂ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಸಿಡಿ ಕೇಸ್ ಮುಗಿಯುವವರೆಗೂ ಕಪ್ಪು ಕೋಟು ಧರಿಸಲ್ಲ ಎಂದ ಯುವತಿ ಪರ ವಕೀಲ ಜಗದೀಶ್
ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಆಸ್ತಿ ಎಷ್ಟು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ