*ವಿದ್ಯುತ್ ಕಳ್ಳತನ ಮಾಡಿದ್ರಾ ಕುಮಾರಸ್ವಾಮಿ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಅವರ ನಿವಾಸಕ್ಕೆ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ದೀಪಾವಳಿಗೆ ದೀಪಾಲಂಕಾರ ಮಾಡಲಾಗಿದ್ದು, ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮಮನೆ ದೀಪಾಲಂಕಾರ ಮಾಡಲು ಅಕ್ರಮವಾಗಿ ವಿದ್ಯುತ್ ಕಂಬದಿಂದಲೇ ವಿದ್ಯುತ್ ಸಂಪರ್ಕ ಪಡೆಯುವ ಮೂಲಕ ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.Home add -Advt ಜಗತ್ತಿನ ಏಕೈಕ ಮಹಾಪ್ರಾಮಾಣಿಕ ವ್ಯಕ್ತಿ … Continue reading *ವಿದ್ಯುತ್ ಕಳ್ಳತನ ಮಾಡಿದ್ರಾ ಕುಮಾರಸ್ವಾಮಿ?*