*ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ HDK*
ರಾಜ್ಯದಲ್ಲಿ ಅಲಿಬಾಬಾ 34 ಕಳ್ಳರು; ಕಾಂಗ್ರೆಸ್ ಸರ್ಕಾರದ ದರ್ಬಾರಿನಲ್ಲಿ ಶಾಸಕರ ಸ್ಥಿತಿ ತಬರನ ಕಥೆಯಂತಾಗಿದೆ ಪ್ರಗತಿವಾಹಿನಿ ಸುದ್ದಿ: ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ; ರಾಜ್ಯ ಕಾಂಗ್ರೆಸ್ ಸರಕಾರದ ದರ್ಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಶಾಸಕರು ಅನುದಾನಕ್ಕಾಗಿ, ಸರಕಾರದ ಯೋಜನೆಗಳಿಗಾಗಿ ಕಚೇರಿಗಳ ಸುತ್ತ, ಮಂತ್ರಿಮಹೋದಯರ ಸುತ್ತ ತಬರನಂತೆ ಸುತ್ತುತ್ತಿದ್ದಾರೆ. ಆಡಳಿತ … Continue reading *ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ HDK*
Copy and paste this URL into your WordPress site to embed
Copy and paste this code into your site to embed