*ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ: ಸಿಎಂ ವಿರುದ್ಧ ಕುಮಾರಸ್ವಾಮಿ ಗರಂ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧ ಮೆಟ್ಟಿಲು ಮೇಲೆ ಸರ್ಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ. ಇದರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಸಿದ್ದರಾಮಯ್ಯ ಅವರೇ, ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ? ದಯವಿಟ್ಟು ಹೇಳುವಿರಾ‌? ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ? … Continue reading *ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ: ಸಿಎಂ ವಿರುದ್ಧ ಕುಮಾರಸ್ವಾಮಿ ಗರಂ*